Kamala Harris in Zambia

ಜಾಂಬಿಯ ಗಣರಾಜ್ಯವು ಆಫ್ರಿಕಾ ಖಂಡದ ದಕ್ಷಿಣ ಭಾಗದಲ್ಲಿನ ಒಂದು ರಾಷ್ಟ್ರ. ಜಾಂಬಿಯದ ಉತ್ತರದಲ್ಲಿ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ, ಈಶಾನ್ಯಕ್ಕೆ ಟಾಂಜಾನಿಯಾ, ಪೂರ್ವದಲ್ಲಿ ಮಲಾವಿ, ಪಶಿಮಕ್ಕೆ ಅಂಗೋಲ ಮತ್ತು ದಕ್ಷಿಣದಲ್…
ಜಾಂಬಿಯ ಗಣರಾಜ್ಯವು ಆಫ್ರಿಕಾ ಖಂಡದ ದಕ್ಷಿಣ ಭಾಗದಲ್ಲಿನ ಒಂದು ರಾಷ್ಟ್ರ. ಜಾಂಬಿಯದ ಉತ್ತರದಲ್ಲಿ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ, ಈಶಾನ್ಯಕ್ಕೆ ಟಾಂಜಾನಿಯಾ, ಪೂರ್ವದಲ್ಲಿ ಮಲಾವಿ, ಪಶಿಮಕ್ಕೆ ಅಂಗೋಲ ಮತ್ತು ದಕ್ಷಿಣದಲ್ಲಿ ಮೊಜಾಂಬಿಕ್, ಜಿಂಬಾಬ್ವೆ, ನಮೀಬಿಯ ಹಾಗೂ ಬೋಟ್ಸ್ವಾನಾ ದೇಶಗಳಿವೆ. ಜಾಂಬಿಯದ ರಾಜಧಾನಿ ಲುಸಾಕಾ. ನಾಡಿನ ಹೆಚ್ಚಿನ ಜನತೆ ರಾಜಧಾನಿಯ ಸುತ್ತಮುತ್ತ ಹಾಗೂ ವಾಯವ್ಯದ ತಾಮ್ರದ ಗಣಿಗಳ ಪ್ರದೇಶದಲ್ಲಿ ನೆಲೆಸಿರುವರು. ಬ್ರಿಟಿಷ್ ಆಡಳಿತದ ಕಾಲದಲ್ಲಿ ಜಾಂಬಿಯವನ್ನು ಉತ್ತರ ರೊಡೇಶಿಯ ಎಂದು ಕರೆಯಲಾಗುತ್ತಿತ್ತು.
  • Capital and largest city: ಲುಸಾಕಾ
  • Official languages: ಇಂಗ್ಲಿಷ್
  • Demonym(s): Zambian
  • Government: ಗಣರಾಜ್ಯ
  • GDP (PPP): 2005 estimate
  • Gini (2002–03): 42.1 · medium
  • HDI (2004): 0.407 · Error: Invalid HDI value · 165ನೆಯದು
ಇಂದ ಡೇಟಾ: kn.wikipedia.org